ಸ್ವರಮೇಧಾ
- Feb- 2024 -28 Februaryಸ್ವರಮೇಧಾ ಸಂಗೀತ ವಿದ್ಯಾಲಯ
ಸ್ವರಮೇಧಾ ಸಂಗೀತೋತ್ಸವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ಶ್ರೀ ಪ್ರಕಾಶನಾಥ ಸ್ವಾಮೀಜಿ
ಬೆಂಗಳೂರು : ಪಾಶ್ಚಾತ್ಯ ಸಂಗೀತದ ಆಕರ್ಷಣೆಗೆ ಮಾರು ಹೋಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಸ್ವರಮೇಧಾ ಸಂಸ್ಥೆ ಏರ್ಪಡಿಸಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತದ ಕಾರ್ಯಕ್ರಮವೊಂದಕ್ಕೆ ಸಾವಿರಾರು ಜನ ಸೇರಿದ್ದಾರೆ ಎಂದರೆ…
Read More » - Jun- 2023 -12 Juneಸಂಗೀತ ಸಮಯ
ಪಠ್ಯದ ಶಿಕ್ಷಣ ಎಷ್ಟು ಮುಖ್ಯವೋ ಪಠ್ಯೇತರ ಶಿಕ್ಷಣವೂ ಬದುಕಿಗೆ ಅಷ್ಟೇ ಮುಖ್ಯ
ಬೆಂಗಳೂರು : ಇಂದಿನ ಮಕ್ಕಳಿಗೆ ಶಾಲಾಕಾಲೇಜುಗಳಲ್ಲಿ ಬದುಕಿಗೆ ಬೇಕಾದ ವಿದ್ಯೆಯನ್ನು ಮಾತ್ರ ಕಲಿಸಲಾಗುತ್ತಿದೆ, ಆದರೆ ಸಂಗೀತ, ನೃತ್ಯ ಹಾಗೂ ಇನ್ನಿತರ ಕಲಾಪ್ರಕಾರಗಳು ವಿದ್ಯೆಯಿಂದ ಸಮಾಜದಲ್ಲಿ ಹೇಗೆ ಮೌಲ್ಯಾಧಾರಿತವಾಗಿ…
Read More » - Mar- 2023 -3 Marchಸಂಗೀತ ಸಮಯ
ಕರ್ನಾಟಕ ಶಾಸ್ತ್ರೀಯ ಸಂಗೀತದ ಶ್ರೀಮಂತ ಪರಂಪರೆಗೆ ಕನ್ನಡಿ ಹಿಡಿದ ಸ್ವರಮೇಧಾ ಸಂಗೀತೋತ್ಸವ
ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಭಾನುವಾರ ನಡೆದ ಸ್ವರಮೇಧಾ ಸಂಗೀತೋತ್ಸವದಲ್ಲಿ ಸತತವಾಗಿ ಹನ್ನೊಂದು ಗಂಟೆಗಳ ಕರ್ನಾಟಕ ಶಾಸ್ತ್ರೀಯ ಸಂಗೀತದ ಗಾಯನ ಹಾಗೂ ಚಿಂತನೆಯ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ…
Read More » - Jan- 2018 -29 Januaryಸಂಗೀತ ಸಮಯ
ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ
ಬೆಂಗಳೂರು : ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ ೨೦೧೭-೧೮ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವ ಕಳೆದ ಭಾನುವಾರ ಜನವರಿ ಇಪ್ಪತ್ತೊಂದರಂದು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್…
Read More » - Oct- 2015 -21 Octoberಸಂಗೀತ ಸಮಯ
ವಿಶ್ವಶಾಂತಿಗಾಗಿ ಸಂಗೀತ…! ಸಂಗೀತ ಶಿಕ್ಷಣಕ್ಕೊಂದು ಹೊಸಭಾಷ್ಯ…
ಸ್ವರಮೇಧಾ ಇಂಟರ್ ನ್ಯಾಶನಲ್ ಮ್ಯೂಸಿಕ್ ಅಕಾಡೆಮಿ ಹುಟ್ಟಿದ ಪರಿ…. ನಡೆದು ಬಂದ ಹಾದಿ…ಮುಂದಿನ ಗುರಿ… ಸುಮಾರು ಇಪ್ಪತ್ತು ವರ್ಷಗಳಿಂದ ಹಲವು ಗುರುಗಳ ಮಾರ್ಗದರ್ಶನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು…
Read More » - Apr- 2014 -9 Aprilಸ್ವರಮೇಧಾ ಸಂಗೀತ ವಿದ್ಯಾಲಯ
ಸಕಲ ಬಗೆಯ ಸಂಗೀತಕ್ಕೂ ಶಾಸ್ತ್ರೀಯ ಸಂಗೀತವೇ ಭದ್ರಭುನಾದಿ- ಸ್ವರಮೇಧಾ ಸಂಗೀತ ವಿದ್ಯಾಲಯಕ್ಕೆ ಚಾಲನೆ
ಬೆಂಗಳೂರು : ಸುಗಮ ಸಂಗೀತ, ಭಕ್ತಿ ಸಂಗೀತ, ಜಾನಪದ ಸಂಗೀತ ಅಥವಾ ಚಲನಚಿತ್ರ ಸಂಗೀತ ಹೀಗೆ ಯಾವುದೇ ಬಗೆಯ ಸಂಗೀತಕ್ಕೂ ಶಾಸ್ತ್ರೀಯ ಸಂಗೀತವೇ ಭದ್ರಭುನಾದಿ. ಸಂಗೀತ ವಿದ್ಯಾರ್ಥಿಗಳು…
Read More »