ಟಾಲಿವುಡ್
ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ ‘ಸ್ಪೈ’ ಟೀಸರ್….ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್
May 22, 2023
ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ ‘ಸ್ಪೈ’ ಟೀಸರ್….ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್
ಟಾಲಿವುಡ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ..ಕಾರ್ತಿಕೇಯ-2 ಬಳಿಕ ಅಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಆಕ್ಷನ್ ಪ್ಯಾಕ್ಡ್ ಕಥಾಹಂದರ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್…