Muhurtam
- Nov- 2022 -30 Novemberಸ್ಯಾಂಡಲ್ ವುಡ್
ಸೆಟ್ಟೇರಿತು ಡಾಲಿ ಪಿಕ್ಚರ್ಸ್ ನಿರ್ಮಾಣದ ಮೂರನೇ ಸಿನಿಮಾ- ಡಿಸೆಂಬರ್ ಮೊದಲ ವಾರದಿಂದ ‘ಟಗರು ಪಲ್ಯ’ ಶೂಟಿಂಗ್ ಶುರು
ನಟ ಡಾಲಿ ಧನಂಜಯ್ ನಿರ್ಮಾಣ ಸಂಸ್ಥೆ ಡಾಲಿ ಪಿಕ್ಚರ್ಸ್ ನಡಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ಟಗರು ಪಲ್ಯ. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ.…
Read More » - Sep- 2022 -29 Septemberಸ್ಯಾಂಡಲ್ ವುಡ್
ಸೆಟ್ಟೇರಿತು ರಾಜವರ್ಧನ್ ನಾಲ್ಕನೇ ಚಿತ್ರ – ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿದ ಜೂನಿಯರ್ ರೆಬೆಲ್ ಸ್ಟಾರ್
‘ಮ್ಯಾಸಿವ್ ಸ್ಟಾರ್' ರಾಜವರ್ಧನ್ ಬಿಚ್ಚುಗತ್ತಿ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕ ನಟನಾಗಿ ಅಭಿನಯಿಸುತ್ತಿರುವ ಪ್ರಣಯಂ, ಹಿರಣ್ಯ ಸಿನಿಮಾ ಬಿಡುಗಡೆಗೆ ಮೊದಲೇ ಮಾಸ್…
Read More » - 12 Septemberಸ್ಯಾಂಡಲ್ ವುಡ್
ಸೆಟ್ಟೇರಿತು ‘ಅಪರೇಷನ್ ಯು’ ಸಿನಿಮಾ…’ಕಲಿವೀರ’ ನಿರ್ದೇಶಕರ ಹೊಸ ಕನಸು..ರಾಘಣ್ಣನ ಸಿನಿಮಾಗೆ ಪತ್ನಿ ಕ್ಲ್ಯಾಪ್
ಕನ್ನಡ ದೇಶದೋಳ್, ಕಲಿವೀರ ಸಿನಿಮಾಗಳ ಸಾರಥಿ ಅವಿರಾಮ್ ಹೊಸ ಸಿನಿಮಾ ಸೆಟ್ಟೇರಿದೆ. ರಾಘವೇಂದ್ರ ರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಅಪರೇಷನ್ ಯು ಚಿತ್ರದಲ್ಲಿ ಉತ್ತಮ್ ಪಾಲಿ,…
Read More » - 9 Septemberಸ್ಯಾಂಡಲ್ ವುಡ್
ದಿಗಂತ್ ನಟನೆಯ ’ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ’ದ ಮುಹೂರ್ತ…ಇಂದಿನಿಂದ ಶುರು ಚಿತ್ರೀಕರಣ
ಗಾಳಿಪಟ-2 ಭರ್ಜರಿ ಯಶಸ್ಸಿನ ಬಳಿಕ ದೂದ್ ಪೇಡ್ ದಿಗಂತ್ ’ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ’ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಶ್ವ ಎಡಚರ ದಿನದಂದು ಪೋಸ್ಟರ್ ಹಾಗೂ ಟೈಟಲ್…
Read More » - 8 Septemberಸ್ಯಾಂಡಲ್ ವುಡ್
ಮುಹೂರ್ತ ಆಚರಿಸಿಕೊಂಡ ‘Case of ಕೊಂಡಾಣ’…. ದೇವಿಪ್ರಸಾದ್ ಶೆಟ್ಟಿ ಜೊತೆಗೆ ಮತ್ತೆ ಕೈಜೋಡಿಸಿದ ವಿಜಯ್ ರಾಘವೇಂದ್ರ
ಸೀತಾರಾಮ್ ಬಿನೊಯ್ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ…
Read More »